spot_img
spot_img
spot_img
28.1 C
Belagavi
Thursday, September 29, 2022
spot_img

ಉಕ್ರೇನ್’ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಸಿಎಂ 25ರೂ. ಲಕ್ಷ ಸಹಾಯ

spot_img

ಹಾವೇರಿ : ಉಕ್ರೇನ್ ಮತ್ತು ರಷ್ಯಾ ದೇಶಗಳ ನಡುವಿನ ಯುದ್ಧದಲ್ಲಿ ಮೃತನಾದ ರಾಣೇಬೆನ್ನೂರಿನ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಮನೆಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ,  ಕೃಷಿ ಸಚಿವ ಬಿ ಸಿ ಪಾಟೀಲ್, ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ, ಸಂಸದರಾದ ಶಿವಕುಮಾರ ಉದಾಸಿ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಶಾಸಕ ಅರುಣಕುಮಾರ ಪೂಜಾರ ಉಪಸ್ಥಿತರಿದ್ದರು

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -