spot_img
spot_img
spot_img
21.1 C
Belagavi
Friday, September 30, 2022
spot_img

ಮಾ.4ಕ್ಕೆ ರಾಜ್ಯ ಬಜೆಟ್ ಮಂಡನೆ : ಸಿಎಂ ಘೋಷಣೆ

spot_img

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಈಶ್ವರಪ್ಪರನ್ನು ವಜಾ ಮಾಡಬೇಕೆಂದು ಕಾಂಗ್ರೆಸ್ ಪ್ರತಿಭಟನೆ ನಡುವೆಯೂ ಸಿಎಂ ಬೊಮ್ಮಾಯಿ ಮುಂದಿನ ತಿಂಗಳು 4ಕ್ಕೆ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ.

ಈ ವಿಚಾರವಾಗಿ ಸದನದಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್.4ರಂದು ರಾಜ್ಯ ಬಜೆಟ್ ಮಂಡಿಸೋದಾಗಿ ಸ್ಪೀಕರ್ ಅನುಮತಿಯನ್ನು ಕೋರಿದರು.

ಒಪ್ಪಿಗೆ ಸೂಚಿಸಿದ ಬಳಿಕ, ಇನ್ನು ಸಚಿವ ಈಶ್ವರಪ್ಪ ಹೇಳಿಕೆಯಿಂದ ಕಾಂಗ್ರೆಸ್ ಸದಸ್ಯರ ಗದ್ದಲ-ಕೋಲಾಹಲದಿಂದಾಗಿ ವಿಧಾನಸಭೆಯನ್ನು ಮಾರ್ಚ್ 4ರವರೆಗೆ ಸ್ಪೀಕರ್ ಕಾಗೇರಿ ಮುಂದೂಡಿಕೆ ಮಾಡಿದರು.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -