spot_img
spot_img
spot_img
24 C
Belagavi
Thursday, June 1, 2023
spot_img

ಯಡಿಯೂರಪ್ಪ ಆರೋಪ ಮುಕ್ತರಾಗಿ ಬರುತ್ತಾರೆ : ಸಿಎಂ ಬೊಮ್ಮಾಯಿ 

ಕಲಬುರಗಿ : ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್​ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,

ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯುರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ.

ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ.

ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಂಪುಟ ವಿಸ್ತರಣೆ ವಿಷಯವಾಗಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -