spot_img
spot_img
spot_img
21.1 C
Belagavi
Friday, September 30, 2022
spot_img

ಎರಡು ಕ್ಷೇತ್ರಗಳಿಂದ ಸಿಎಂ ಬೊಮ್ಮಾಯಿ ಸ್ಪರ್ಧೆ

spot_img

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲ್ಲೆಯಲ್ಲಿ ಎರಡು ಕ್ಷೇತ್ರಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ . ಸಿಎಂ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾವಿ ಹಾಗೂ ದಾವಣಗೆರೆ ಉತ್ತರ ಎರಡು ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ದಾವಣಗೆರೆಯ ಸಂಸದ ಜಿ.ಎಂ.ಸಿದ್ದೇಶ್ವರ್ ಮಾಹಿತಿ ಹಂಚಿಕೊಂಡಿದ್ದು, ದಾವಣಗೆರೆಯ ಉತ್ತರ ಕ್ಷೇತ್ರದಿಂದ ಸಿಎಂ ಸ್ಪರ್ಧಿಸುವುದು ಖಚಿತವಾಗಿದೆ. ನಮ್ಮ ಕ್ಷೇತ್ರದಿಂದ ಸಿಎಂ ಸ್ಪರ್ಧಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

ಈ ವೇಳೆ ಬಿಜೆಪಿ ಶಾಸಕ ರವೀಂದ್ರನಾಥ್, ಸಿಎಂ ನಮ್ಮ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಅವರನ್ನು ಗೆಲ್ಲಿಸುವುದು ನಮ್ಮ ಮುಖ್ಯ ಕರ್ತವ್ಯ, ನನಗೆ ಸಂಸದ ಸಿದ್ದೇಶ್ವರ್ ಅವರಿಂದ ಗೊತ್ತಾಗಿದೆ. ಇದು ಸಂತಸದ ವಿಚಾರ ಎಂದು ಹೇಳಿದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -