spot_img
spot_img
spot_img
18 C
Belagavi
Thursday, September 29, 2022
spot_img

ವಿಪಕ್ಷವನ್ನು ಮತದಾರರು ಧೂಳಿಪಟ ಮಾಡಿದ್ದಾರೆ: ಸಿಎಂ ಬೊಮ್ಮಾಯಿ

spot_img

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಆಡಳಿತವನ್ನು ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವಿರೋಧ ಪಕ್ಷಗಳನ್ನು ಜನರು ಧೂಳಿಪಟ ಮಾಡಿದ್ದಾರೆ. ಈ ಫಲಿತಾಂಶ ರಾಜ್ಯದ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದರು

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -