spot_img
spot_img
spot_img
18.7 C
Belagavi
Monday, September 26, 2022
spot_img

ಪಿಎಸ್‌ಐ ಹಗರಣದ ಪಿತಾಮಹ ಸಿಎಂ ಬೊಮ್ಮಾಯಿ : ಡಿಕೆಶಿ ಗಂಭೀರ ಆರೋಪ 

spot_img
spot_img

For Breaking News Download App

ಕುಣಿಗಲ್ : 545 ಪಿಎಸ್‌ಐ ಪರೀಕ್ಷಾ ಹಗರಣದ ಪಿತಾಮಹ ಸಿಎಂ ಬಸವರಾಜ ಬೊಮ್ಮಾಯಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಹಗರದಲ್ಲಿ ಈಗಾಗಲೇ ಅಶ್ವತ್‌ನಾರಾಯಣ್ ಅವರ ಹೆಸರು ಹೊರಗಡೆ ಬಂದಿದೆ, ಗೃಹ ಸಚಿವ ಅರಗ ಜ್ಞಾನೇಂದ್ರ ಕಚೇರಿಯಲ್ಲಿ ಹಗರಣ ನಡೆದಿದೆ. ಇದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದರು.

ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಕಾಂಗ್ರೆಸ್‌ನ ಶೇ. 70 ರಷ್ಟು ನಾಯಕರು ಜೈಲಿಗೆ ಹೊಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀಲ್‌ಕುಮಾರ್ ಕಟೀಲ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಳೀಲ್‌ಕುಮಾರ್ ನಮ್ಮನ್ನು ಜೈಲಿಗೆ ಕಳಿಸುವುದು ಇರಲಿ, ಅವರ ಪಕ್ಷದವರನ್ನು ರಕ್ಷಣೆ ಮಾಡಲು ಮುಂದಾಗಿ ಎಂದು ಹೇಳಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -