spot_img
spot_img
spot_img
18.7 C
Belagavi
Monday, September 26, 2022
spot_img

LIVE BUDGET : ಪಂಚಸೂತ್ರ ಆಧಾರದಲ್ಲಿ ಬಜೆಟ್ ಮಂಡನೆ : ಸಿಎಂ ಬೊಮ್ಮಾಯಿ

spot_img
spot_img

For Breaking News Download App

ಬೆಂಗಳೂರು: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡಿಸಲಾಗುತ್ತಿದೆ. ಆರ್ಥಿಕ ಅಭಿವೃದ್ಧಿಗೆ, ಶಿಕ್ಷಣ, ಉದ್ಯೋಗ, ಆರೋಗ್ಯ ಸಬಲೀಕರಣದ ನಿಟ್ಟಿನಲ್ಲಿ, ಈ ಬಜೆಟ್ ಮಂಡಿಸಲಾಗುತ್ತಿದೆ.

ನವ ಭಾರತ ನಿರ್ಮಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಾ ಮಾತನಾಡಿದಂತ ಅವರು, 2022-23ನೇ ಸಾಲಿ ಬಜೆಟ್ ಮೊತ್ತವು 2,53,165 ಕೋಟಿಯಷ್ಟು ಆಗಿದೆ. ಕಳೆದ ಬಜೆಟ್ ಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ.7.7ರಷ್ಟು ಹೆಚ್ಚಳವಾಗಿದೆ ಎಂದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -