spot_img
spot_img
spot_img
21.1 C
Belagavi
Friday, September 30, 2022
spot_img

ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾದ ಸಿಎಂ ಬೊಮ್ಮಾಯಿ 

spot_img

ಬೆಂಗಳೂರು : ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಇನ್ನು ಪರಿಷತ್​ನ ಏಳು ಸ್ಥಾನ, ಶಿಕ್ಷಕ, ಪದವೀಧರ ಕ್ಷೇತ್ರದ ಹಾಗೂ , ರಾಜ್ಯಸಭೆಯ ಚುನಾವಣೆ ಘೋಷಣೆ ಬೆನ್ನಲ್ಲೇ ಸಿಎಂ ಅವರು ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -