spot_img
spot_img
spot_img
28.1 C
Belagavi
Thursday, September 29, 2022
spot_img

BREAKING : ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ 

spot_img

ಬೆಂಗಳೂರು : ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು , ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ದಟ್ಟವಾಗಿದೆ.

ಇನ್ವೆಸ್ಟ್‌ ಕರ್ನಾಟಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈಕಮಿಷನರ್‌ಗಳ ಜೊತೆಗೆ ಸಮಾಲೋಚನೆ ನಡೆಸಲು ಸಿಎಂ ದೆಹಲಿಗೆ ತೆರಳಲಿದ್ದಾರೆ.

ಇದೇ ವೇಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -