spot_img
spot_img
spot_img
29.1 C
Belagavi
Wednesday, October 5, 2022
spot_img

ಬಜೆಟ್‌ಗೆ ಫೈನಲ್ ಟಚ್ ಕೊಟ್ಟ ಸಿಎಂ ಬೊಮ್ಮಾಯಿ

spot_img

ಬೆಂಗಳೂರು : ತಮ್ಮ ಚೊಚ್ಚಲ ಬಜೆಟ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಂತಿಮ ಸ್ವರೂಪ ನೀಡಿದರು. ನಾಳೆ 12.30ಕ್ಕೆ ಸಿಎಂ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಮಂಡಿಸಲಿರುವ ಕಾರಣ ಹಿರಿಯ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಯವ್ಯಯ ಅಂತಿಮಗೊಳಿಸಿದರು.

ಇನ್ನು ಸಭೆಯಲ್ಲಿ ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿISN ಪ್ರಸಾದ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್, ಜಾಫರ್, ಸಿಎಂ ಜಂಟಿ ಕಾರ್ಯದರ್ಶಿ ಜಿ. ಜಗದೀಶ, ಉಪ ಕಾರ್ಯದರ್ಶಿ ರಮೇಶ ಕೋನರೆಡ್ಡಿ ಉಪಸ್ಥಿತರಿದ್ದರು.

spot_img

Related News

ಪಾರ್ಶ್ವವಾಯು, ಹೃದಯಾಘಾತ ಕಾಯಿಲೆಯಿಂದ ಹೆಚ್ಚಾಗಿ ಜನ ಸಾಯುತ್ತಾರೆ : ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು...

ಬೆಳಗಾವಿಯಲ್ಲಿ ಹೆಚ್ಚಿದ ಡೆಂಘೀ ಪ್ರಕರಣಗಳು : 207 ಜನರಲ್ಲಿ ಸೋಂಕು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್‌ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -