spot_img
spot_img
spot_img
18.7 C
Belagavi
Monday, September 26, 2022
spot_img

ನಾಳೆ ಬೆಳಗಾವಿಗೆ ಸಿಎಂ ಬೊಮ್ಮಾಯಿ,ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಗಮನ

spot_img
spot_img

For Breaking News Download App

ಬೆಳಗಾವಿ : ಸಿಎಂ ಶನಿವಾರ ಬೆಳಗಾವಿಗೆ ಬಸವರಾಜ ಬೊಮ್ಮಾಯಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ವಿಶೇಷ ಅಂದರೇ ಇಬ್ಬರೂ ಒಂದೇ ವಿಮಾನದಲ್ಲಿ ಆಗಮಿಸಲಿದ್ದಾರೆ. ಮಧ್ಯಾಹ್ನ 1.55ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನದಲ್ಲಿ ಇಬ್ಬರೂ ಆಗಮಿಸಲಿದ್ದಾರೆ.

ವಿಮಾನ ನಿಲ್ದಾಣದಿಂದ ಸಿಎಂ ಶಿಗ್ಗಾವಿಗೆ ತೆರಳುವರು. ಡಿ.ಕೆ.ಶಿವಕುಮಾರ ಅವರು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ 8 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುವರು. ಬೆಳಗಾವಿ, ಹಾವೇರಿ, ಧಾರವಾಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಲಿದ್ದಾರೆ

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -