spot_img
spot_img
spot_img
20.2 C
Belagavi
Wednesday, October 5, 2022
spot_img

ಶಾಸಕ ಅನಿಲ ಬೆನಕೆ ಮನವಿಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

spot_img

ವರದಿ :  ರತ್ನಾಕರ್ ಗೌಂಡಿ

ಬೆಳಗಾವಿ :  ಬಾರ್ ಅಸೋಸಿಯೇಷನ್ ಹಾಗೂ ಕೋರ್ಟ್ ಆವರಣದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಕಟ್ಟಡಗಳನ್ನು ನವೀಕರಿಸಿ ಸುಸಜ್ಜಿತವಾಗಿ ನಿರ್ಮಿಸಲು  2. ಕೋಟಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಬಸವರಾಜ ಬೊಮ್ಮಾಯಿಯವರಿಗೆ ಶಾಸಕ ಅನಿಲ ಬೆನಕೆ ಮಾಡಿದರು. ಶಾಸಕರ ಮನವಿಗೆ ಸ್ಪಂದಿಸಿದ  ಮುಖ್ಯಮಂತ್ರಿಗಳು,  ರಿಜಿಸ್ಟ್ರಾರ್ , ಮಾನ್ಯ ಉಚ್ಛ ನ್ಯಾಯಾಲಯ ಬೆಂಗಳೂರು ಇವರಿಗೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಶಾಸಕ ಅನಿಲ ಬೆನಕೆ ಮುಖ್ಯಮಂತ್ರಿಗಳಿಗೆ , ಸಚಿವ ಮಾಧುಸ್ವಾಮಿ ರವರಿಗೆ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಜಿಲ್ಲಾ ಮತ್ತು ತಾಲೂಕು ಸತ್ರ ನ್ಯಾಯಾಲಯದ ವಕೀಲರ ಸಂಘಗಳ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ  ಲಕ್ಷ್ಮಣ ಸವದಿ, ಶಾಸಕ  ಅಭಯ ಪಾಟೀಲ, ಶಾಸಕ ಮಹಾಂತೇಶ ದೊಡ್ಡಗೌಡರ  ಉಪಸ್ಥಿತರಿದ್ದರು.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -