spot_img
22.9 C
Belagavi
Sunday, December 4, 2022
spot_img

ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ : ತಾಯಿ – ಮಗಳು ಗಂಭೀರ 

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿರೋ ಘಟನೆ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ.

ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಬೈಕ್ ಒಂದು ಅಡ್ಡ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ.

ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಕೂಡಲೇ ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಗಾಯಗೊಂಡಿದ್ದಾರೆ.

ಎಸ್ಕಾರ್ಟ್ ವಾಹನದಲ್ಲಿ ಸಿಪಿಐ ರಮಾಕಾಂತ್ ಸೇರಿ ಹಲವರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -