spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಕೈಮುಗಿದು ಪ್ರಾರ್ಥಿಸುವೆ ಮೈತ್ರಿ ವಿಚಾರ ಮರುಪರಿಶೀಲನೆ ಮಾಡಿ -ಸಿ.ಎಂ.ಇಬ್ರಾಹಿಂ

ಹೆಚ್​ಡಿ ದೇವೇಗೌಡರಿಗೆ ಇನ್ನೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡ್ತೀನಿ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರುಪರಿಶೀಲನೆ ಮಾಡಿ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್​​ಸಿ ಸಿ.ಎಂ.ಇಬ್ರಾಹಿಂ ಮನವಿ ಮಾಡಿದ್ದಾರೆ.

ಏಕೆಂದರೆ ಜಿಲ್ಲಾಧ್ಯಕ್ಷರು, ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಯಾರನ್ನೂ ನಾನು ಬಹಿರಂಗವಾಗಿ ಕರೆಯುತ್ತಿಲ್ಲ. ಲೋಕಸಭೆ ಚುನಾವಣೆಗೆ ಸಮಯವಿದೆ, ಮಾತಾಡೋಣ ಎಂದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿಶ್ ಶಾಗೆ ಗೌರವ ಕೋಡೋಣ. ಅಕ್ಟೋಬರ್​ 26ರಂದು ಮುಂಬೈಗೆ ಹೋಗುತ್ತಿದ್ದೇನೆ. ಬೇರೆ ಪಕ್ಷದ ನಾಯಕರನ್ನ ಭೇಟಿ ಮಾಡ್ತೇನೆ, ಒಂದೇ ಕಡೆ ಕೂರಲ್ಲ. ನಾನು ತ್ರಿಲೋಕ ಸಂಚಾರಿ ಎಂದು ಮಾಜಿ ಎಂಎಲ್​ಸಿ ಇಬ್ರಾಹಿಂ ತಿಳಿಸಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -