spot_img
spot_img
spot_img
22.4 C
Belagavi
Wednesday, February 1, 2023
spot_img

ವಿದ್ಯಾರ್ಥಿಗಳ ಮೇಲೆ ಹಲ್ಲೆ : ತನಿಖೆಗೆ ಸಿಎಂ ಆದೇಶ 

ಹುಬ್ಬಳ್ಳಿ : ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಹಲ್ಲೆ ಮಾಡಿರುವ ವಿಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ತನಿಖೆಗೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರು ಯುವಕನಿಗೆ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ವಿವಾದ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನ್ನಡ ಧ್ವಜ ಹಿಡಿದು ಡಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಯನ್ನು ವಿದ್ಯಾರ್ಥಿಯನ್ನು ಥಳಿಸಲಾಗಿದೆ. ಇದರಿಂದಾಗಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

Related News

ಪ್ರಮುಖ ಸಮಸ್ಯೆಗಳಿಗೆ ಬಜೆಟ್ ನಲ್ಲಿ ಉತ್ತರವಿಲ್ಲ – ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಬಜೆಟ್ ಕೇವಲ ಚುನಾವಣೆ ಉದ್ದೇಶಕ್ಕಾಗಿ ಮಂಡಿಸಿದ ಬಜೆಟ್. ಕೇವಲ ಸುಳ್ಳು ಬರವಸೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಿಡಿ...

ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನ ಸ್ವಾಗತಾರ್ಹ ಎಂದ ಸಂಜಯ ಪಾಟೀಲ

ಬೆಳಗಾವಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ 5ಸಾವಿರದ 3ನೂರು ಕೋಟಿ ರೂ.ಗಳ ಅನುದಾನ ನೀಡಿರುವದರೊಂದಿಗೆ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಅಭಯ ನೀಡಿದೆ ಎಂದು ಜಿಲ್ಲಾ ಅಧ್ಯಕ್ಷ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -