ನಿನ್ನೆ ಮೈಸೂರು ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ರೇಷ್ಮೆ ಸೀರೆ ಬೆಲೆ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದರು.
ದಸರಾ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ ಒಂದು ರೌಂಡ್ ಹಾಕಿದ ಸಿಎಂ ಸಿದ್ದರಾಮಯ್ಯ ರೇಷ್ಮೆ ಸೀರೆ ಅಂಗಡಿಗೆ ಭೇಟಿ ನೀಡಿದರು.
ಈ ವೇಳೆ ರೇಷ್ಮೆ ಸೀರೆ ಬೆಲೆ ಕೇಳಿದ್ದು ಒಂದು ಸೀರೆಗೆ 20 ಸಾವಿರ ರೂಪಾಯಿ ಎಂದು ಅಂಗಡಿಯವರು ಉತ್ತರಿಸಿದ್ದಾರೆ. ರೇಷ್ಮೆ ಸೀರೆ ಬೆಲೆ ಕೇಳಿ ಸಿಎಂ ಒಂದು ಕ್ಷಣ ಅಚ್ಚರಿ ವ್ಯಕ್ತಪಡಿಸಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...