ಬೆಂಗಳೂರು: ಅನ್ನಭಾಗ್ಯ ಯೋಜನೆ ಕುರಿತು ಇಂದು (ಜೂ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಡೆಯುವ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ ಆಹಾರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಣೆ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಬಗ್ಗೆ ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಬೇರೆ ಯಾವ ರಾಜ್ಯದಿಂದ ಎಷ್ಟು ಪ್ರಮಾಣದಲ್ಲಿ ಅಕ್ಕಿ ಸಿಗಲಿದೆ? ಯಾವ ದರದಲ್ಲಿ ಅಕ್ಕಿ ಲಭ್ಯವಿದೆ ಎಂಬುವುದರ ವಿಚಾರವಾಗಿ ಚರ್ಚೆ ನಡೆಯಲಿದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...