ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ. ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...