spot_img
spot_img
spot_img
18.7 C
Belagavi
Monday, September 26, 2022
spot_img

ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು : ಸಂಪುಟ ವಿಸ್ತರಣೆ ಕುರಿತು ಸಿಎಂ ಮಾತು

spot_img
spot_img

For Breaking News Download App

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೊತೆ ಮಾತನಾಡಿದ ಅವರು ಪಕ್ಷದ ವರಿಷ್ಠರು ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಯೂ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಬೊಮ್ಮಾಯಿ ಹೇಳಿದರು. ಮುಂದುವರೆದು ಮಾತನಾಡಿ ರಾಜಕೀಯ ಸ್ಥಿತಿಗತಿಗಳ ಆಧಾರದ ಮೇಲೆ ನಿರ್ಣಯಗಳು ಆಗುತ್ತವೆ.

ಮುಂದಿನ ಒಂದು ವಾರ ಬಹಳ ಮುಖ್ಯ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವುದರಿಂದ ಅದರ ಪರಿಣಾಮಗಳೇನು ಎಂದು ಅಧ್ಯಯನ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -