ಬೆಳಗಾವಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ಗೆ ಕಾಂಗ್ರೆಸ್ ವಕ್ತಾರ ಸಿದ್ದರಾಜು ಎಂಬವವರು ದೂರು ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಆದಂತೆ ಕರ್ನಾಟಕದಲ್ಲೂ ಆಗಲಿದೆ. ಸರ್ಕಾರ ಉರುಳಲಿದೆ ಎಂದಿದ್ದ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ಸಲ್ಲಿಸಿದ್ದಾರೆ.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...