spot_img
spot_img
spot_img
21.3 C
Belagavi
Sunday, October 1, 2023
spot_img

ರಾಜ್ಯದ ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ

ಹುಬ್ಬಳ್ಳಿರಾಜ್ಯದ ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಗ್ಯಾರಂಟಿ ಜಾರಿಯಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೊದಲನೇ ಕ್ಯಾಬಿನೆಟ್​​ನಲ್ಲಿ ಯುವಕರಿಗೆ ಮೋಸ ಮಾಡಿದ್ದಾರೆ. ರಾಜ್ಯದ ಒಬ್ಬ ಯವಕನಿಗೂ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮನೆ ಯಜಮಾನಿ ಖಾತೆಗೆ ಇನ್ನೂ ಹಣ ಹಾಕಿಲ್ಲ. ಅಕ್ಕಿ ವಿತರಣೆ ಮಾಡಲು ಕೇಂದ್ರ ಪೂರೈಕೆ ಮಾಡುತ್ತಿಲ್ಲ ಅಂತಾರೆ. ಗ್ಯಾರಂಟಿ ಹೇಳಿ ಬಡಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ ಎಂದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -