spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಕಾಂಗ್ರೆಸ್ ಒಂದು ಲೂಟಿಕೋರ ಸರಕಾರ: ಬಿಎಸ್ವೈ

ಐಟಿ ದಾಳಿಯಲ್ಲಿ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ಇದು ಲೂಟಿ ಸರ್ಕಾರ ಎಂಬುದು ಸಾಬೀತಾಗಿದೆ. ಎಂದು ಬಿಎಸ್ ಯಡಿಯೂರಪ್ಪನವರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವೆ ನಾಯಕತ್ವ ಜಗ್ಗಾಟ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರಿದಿದೆ. ಉಪಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಶುರುವಾಗಿದೆ. ಬರ ಪರಿಹಾರ ಕೈಗೊಳ್ಳದೇ ಕೇಂದ್ರ ಸರ್ಕಾರಕ್ಕೆ ಮೂದಲಿಸುವ ಕಾರ್ಯದಲ್ಲಿ ಸರ್ಕಾರದ ನಿರತವಾಗಿದೆ. ವಿಪಕ್ಷದ ಮೇಲೆ ಸರ್ಕಾರದ ದಾಳಿ ಪ್ರಜಾಪ್ರಭುತ್ವದ ಅಣಕ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ.

ಸಂಪನ್ಮೂಲದ ಒತ್ತಡದಲ್ಲಿರುವ ಸಿದ್ದರಾಮಯ್ಯ ಎಲ್ಲದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ. ರಾಜ್ಯ ಸರ್ಕಾರ ಎಟಿಎಂ ಆಗಿರುವುದರಿಂದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಎಸ್​ವೈ ವಾಗ್ದಾಳಿ ನಡೆಸಿದರು.

Related News

ಮಕ್ಕಳಿಗೆ ಸಂವಿಧಾನ ಪಾಠ; ಹಕ್ಕು-ಕರ್ತವ್ಯಗಳ ಮನನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಳ ಚಳಿಗಾಲ ಅಧಿವೇಶನ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿ ವಿಶೇಷ ಆತಿಥ್ಯ ನೀಡಲಾಯಿತು. ಕಲಾಪ ವೀಕ್ಷಣೆಗೆ ತಂಡೋಪತಂಡವಾಗಿ ಆಗಮಿಸುವ ಮಕ್ಕಳನ್ನು ಸುವರ್ಣ ವಿಧಾನಸೌಧದ...

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

Latest News

- Advertisement -
- Advertisement -
- Advertisement -
- Advertisement -