ಬೆಳಗಾವಿಯಲ್ಲಿ ಮತ ಎಣಿಕೆ ಚುರುಕಾಗಿ ನಡೆಯುತ್ತಿದ್ದು 11 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನೆಡೆ ಸಾಧಿಸಿದೆ.
18 ಚುನಾವಣಾ ಕ್ಷೇತ್ರಗಳ ಪೈಕಿ ಬಿಜೆಪಿಯು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಪಕ್ಷ 11 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ರಮೇಶ್ ಜಾರಕಿಹೊಳಿ, ಶಶಿಕಲಾ ಜೊಲ್ಲೆ, ಮಹೇಶ್ ಕುಮಟಳ್ಳಿ ಸೇರಿದಂತೆ ಘಟಾನುಘಟಿ ಬಿಜೆಪಿ ನಾಯಕರು ಹಿನ್ನೆಡೆ ಸಾಧಿಸಿದ್ದಾರೆ.
ಇನ್ನು ಕಾಂಗ್ರೆಸ್ ನ ಯಮಕನ ಮರಡಿ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ 6ನೇ 6ನೇ ಸುತ್ತಿನಲ್ಲಿ 14 ಸಾವಿರ ಮತಗಳ ಅಂತರದಿಂದ ಮುನ್ನಡೆ