spot_img
spot_img
spot_img
28.1 C
Belagavi
Thursday, September 29, 2022
spot_img

BREAKING : ಕಾಂಗ್ರೆಸ್’ನಿಂದ ವಿಧಾನ ಪರಿಷತ್ ಟಿಕೆಟ್ ಪಟ್ಟಿ ಬಿಡುಗಡೆ 

spot_img

ಬೆಂಗಳೂರು: ಕೊನೆಗೂ ಕಾಂಗ್ರೆಸ್ ವಿಧಾನ ಪರಿಷತ್ ಟಿಕೆಟ್ ಪಟ್ಟಿ ಹೊರ ಬಿದ್ದಿದೆ. ಕಾಂಗ್ರೆಸ್ ನಿಂದ ವಿಧಾನ ಪರಿಷತ್ ನ ಎರಡು ಕ್ಷೇತ್ರಗಳಿಗೆ ಪ್ರಕಟಿಸಲಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಕಾಂಗ್ರೆಸ್ ನಿಂದ ಚುನಾವಣಾ ಪಟ್ಟಿ ಪ್ರಕಟಿಸಿದ್ದು, ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ಹಾಗೂ ಕೆ ಅಬ್ದುಲ್ ಜಬ್ಬರ್ ಅವರಿಗೆ ಟಿಕೆಟ್ ನೀಡಲಾಗಿದೆ.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -