spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಗ್ಯಾರಂಟಿಗಳ ವಾಗ್ದಾನ ಕೊಟ್ಟಿದ್ದ ಕಾಂಗ್ರೆಸ್, ಈಗ ಗೊಂದಲ ಇಲ್ಲದೇ ಜಾರಿ ಮಾಡಲಿ; ಸಿಟಿ ರವಿ

ಬೆಂಗಳೂರು: ಗ್ಯಾರಂಟಿಗಳ ವಾಗ್ದಾನ ಕೊಟ್ಟಿದ್ದ ಕಾಂಗ್ರೆಸ್, ಈಗ ಗೊಂದಲ ಇಲ್ಲದೇ ಜಾರಿ ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಅರ್ಕಾವತಿ ಪ್ರಕರಣದಲ್ಲಿ ಅಕ್ರಮ ಆಗಿದೆ. ಯಾರು ಅಕ್ರಮ ಮಾಡಿದ ಆ ಖದೀಮ ಯಾರು? ಅದರ ಬಗ್ಗೆ ತನಿಖೆ ಮಾಡಿ. ಸೋಲಾರ್ ಹಗರಣ ಕೇಳಿಬಂತು, ಹೆಚ್ಚಿನ ಬೆಲೆಗೆ ವಿದ್ಯುತ್ ಖರೀದಿ ಆರೋಪ ಇತ್ತು. ಹೆಚ್ಚಿನ ಬೆಲೆಗೆ ವಿದ್ಯುತ್ ಖರೀದಿಸಿದ ಆ ಖದೀಮ ಯಾರು, ತನಿಖೆ ಮಾಡಿ. ಪೇ ಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಇವತ್ತು ನಿಮಗೆ ಅಧಿಕಾರ ಇದೆ, ತನಿಖೆ ಮಾಡಿ ಎಂದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -