spot_img
spot_img
spot_img
18 C
Belagavi
Thursday, September 29, 2022
spot_img

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದ ಕಾಂಗ್ರೆಸ್ ಕಾರ್ಯಕರ್ತನ ಬಂಧನ 

spot_img

ಮಡಿಕೇರಿ: ಮಳೆ ಹಾನಿಯಿಂದಾಗಿ ಕೊಡಗಿನ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆಯನ್ನು ಬಿಜೆಪಿ ಕಾರ್ಯಕರ್ತರು ಎಸೆದಿದ್ದಾರೆ ಎನ್ನಲಾಗುತ್ತಿತು.

ಆದರೆ ಮೊಟ್ಟೆ ಎಸೆದಿದ್ದು ಮಾತ್ರ ಕಾಂಗ್ರೆಸ್ ಕಾರ್ಯಕರ್ತ. ಹೌದು ಈ ಕುರಿತು ಸ್ವತಹ ಮೊಟ್ಟೆ ಎಸೆದ ಸಂಪತ್ ಎಂಬ ವ್ಯಕ್ತಿಯೇ ಹೇಳಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಮೊಟ್ಟೆ ಎಸೆದಂತ ಸಂಪತ್ ಎಂಬಾತ, ನಾನು ಬಿಜೆಪಿ ಕಾರ್ಯಕರ್ತನಲ್ಲ. ಕಾಂಗ್ರೆಸ್ ಕಾರ್ಯಕರ್ತನೇ ಆಗಿದ್ದೇನೆ. ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟುಗೊಂಡು, ಮೊಟ್ಟೆ ಎಸೆದಿರೋದಾಗಿ ಹೇಳಿದ್ದಾನೆ.

ಕಾಂಗ್ರೆಸ್ ಪಕ್ಷದಲ್ಲಿ ಹಿಂದೂಗಳಿಲ್ವಾ.? ಹಿಂದೂಗಳು ದನದ ಮಾಂಸ ತಿನ್ನುತ್ತಾರೆ ಎಂಬುದಾಗಿ ಸಿದ್ಧರಾಮಯ್ಯ ಹೇಳಿದ್ದರು. ಅವರು ಹೀಗೆ ಹೇಳಿದ್ದು ನೋವಾಗಿತ್ತು. ಇದೇ ಕಾರಣದಿಂದಾಗಿ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದೆ ಎಂದು ತಿಳಿಸಿದ್ದಾನೆ.

 

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -