spot_img
spot_img
spot_img
18.7 C
Belagavi
Monday, September 26, 2022
spot_img

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ 

spot_img
spot_img

For Breaking News Download App

ಬೆಂಗಳೂರು: ಕೋವಿಡ್ ಸೋಂಕಿನ ನಿರ್ಬಂಧದ ನಡುವೆಯೂ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕೋರ್ಟ್ ನಿಂದ ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ , ಡಿಕೆ ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ಮುಖಂಡರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿಂದ ಸಮನ್ಸ್ ಜಾರಿ ಮಾಡಿದೆ.

ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆ ಮಾಡಿ ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ವಿರುದ್ಧ ಮೇಕೆದಾಟು ಪಾದಯಾತ್ರೆ ನಡೆಸಿದ್ದರು. ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ಸಂಬಂಧದ ವಿಚಾರಣೆಯನ್ನು ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿ 29 ಮಂದಿಗೆ ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -