spot_img
spot_img
spot_img
21.1 C
Belagavi
Friday, September 30, 2022
spot_img

BREAKING : ಶಾಸಕ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ : ಗಾಜುಗಳು ಪುಡಿ ಪುಡಿ

spot_img

ಬೆಳಗಾವಿ: ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಕಲ್ಲು ತೂರಲಾಗಿದೆ. ಶಾಸಕರ ಕಚೇರಿ ಮೇಲೆ ಕಲ್ಲು ಎಸೆದಿದ್ದು, ಕಚೇರಿ ಕಿಟಕಿ ಗಾಜು ಪುಡಿ ಪುಡಿಯಾಗಿವೆ.

ಪಾನಮತ್ತನಾಗಿದ್ದ ಯುವಕ ಕಲ್ಲು ತೂರಾಟ ನಡೆಸಿರುವ ಮಾಹಿತಿ ಗೊತ್ತಾಗಿದ್ದು, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕೆ ಪೊಲೀಸರು, ಶಾಸಕರ ಬೆಂಬಲಿಗರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -