spot_img
spot_img
spot_img
18.5 C
Belagavi
Thursday, September 29, 2022
spot_img

ಮುಸ್ತಾಪೂರ ಗ್ರಾಮದ ದಲಿತರ ಓಣೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ

spot_img

ವರದಿ : ಸಾದುರೆ ಶಿವಕುಮಾರ

ಔರಾದ : ತಾಲ್ಲೂಕಿನ ಲಾದಾ ಗ್ರಾಮಪಂಚಾಯತ್ ವ್ಯಾಪ್ತಿಗೆ ಬರುವ ಮುಸ್ತಾಪೂರ ಗ್ರಾಮದ ದಲಿತರ ಓಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಂದ ಜನ ಪರದಾಡುತ್ತಿದ್ದಾರೆ. ಇಂದು ಮುಸ್ತಾಪುರ ಗ್ರಾಮದ ದಲಿತರ ಓಣೆಗೆ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಅವರು ಭೇಟಿ ನೀಡಿ ಸಮಸ್ಯೆ ಆಲಿಸಿದರುಮತ್ತು ಅಲ್ಲಿನ ಜನರೊಂದಿಗೆ ಚರ್ಚಿಸಿದರು.

ಸುಧಾಕರ್ ಕೊಳ್ಳುರ ಅವರು ಮಾತನಾಡಿ ಈ ಗ್ರಾಮದ ದಲಿತರ ಓಣೆಗಳಲ್ಲಿಯೇ ಸುಮಾರು ಎರಡು ವರ್ಷಗಳಿಂದ ಕುಡಿಯೋ ನೀರಿನ ಸಮಸ್ಯೆ ಇದೆ.

ಟಿವಿಎಸ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ತಾಲೂಕಿನ ಆಡಳಿತಾಧಿಕಾರಿಗಳು ಮತ್ತು ಇಲ್ಲಿನ ಜನಪ್ರತಿನಿಧಿಗಳು ದಲಿತರಿಗೆ ಕುಡಿಯಲು ನೀರು ಕೂಡ ಕೊಡುತ್ತಿಲ್ಲ ಇದು ದುರದೃಷ್ಟಕರ ಸಂಗತಿ.

ಇಲ್ಲಿಯ ಶಾಸಕರು ಮತ್ತು ಅಧಿಕಾರಿಗಳು ದಲಿತರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ರೂಪಿಸುವ ಯೋಜನೆಗಳ ಹಣ ದುರ್ಬಳಕೆ ಮಾಡಿದ ಕ್ಕಾಗಿಯೇ ಈ ಸಮಸ್ಯೆ ಉದ್ಭವಿಸಿದೆ, ಎಂದು ಸುಧಾಕರ ಕೊಳ್ಳುರ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಾದಾನ ಸಂತಪೂರ, ಲಖನ, ಶಿವಾರಜ, ಮುಂತಾದವರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -