ಮೈಸೂರು: ಈ ಬಾರಿಯೂ ದಸರಾ ಅಂಭಾರಿಯನ್ನು ಅಭಿಮನ್ಯು ಆನೆಯೇ ಹೊರುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ಕೊಟ್ಟಿದ್ದೇವೆ. ಐತಿಹಾಸಿದ ದಸರಾ ಪ್ರಾರಂಭವಾಗಿದೆ. ಕಾಡಿನಿಂದ ನಾಡಿಗೆ ಆನೆಗಳು ತೆರಳುತ್ತವೆ. ಅಂಜನ್ ಈ ಬಾರಿ ದಸರಾಗೆ ಹೊಸ ಆನೆ ಸೇರ್ಪಡೆಯಾಗಿದೆ. ಒಂದುವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಿಶಾನೆ ಆನೆಯನ್ನು ಇನ್ನೂ ನಿರ್ಧಾರ ಮಾಡಿಲ್ಲ. ನಾಡ ಅಧಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...