spot_img
spot_img
spot_img
18.7 C
Belagavi
Monday, September 26, 2022
spot_img

ಎಸಿಬಿ ಬಲೆಗೆ ಬಿದ್ದ ಅಬಕಾರಿ ಇಲಾಖೆ ಡಿಸಿ ಸೆಲೀನಾ 

spot_img
spot_img

For Breaking News Download App

ಕೊಪ್ಪಳ : ಮಹಿಳೆಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ಹ್ಯಾಂಡಾಗಿ ಕೊಪ್ಪಳ ಅಬಕಾರಿ ಇಲಾಖೆ ಡಿಸಿ ಸೆಲೀನಾ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಹೊಸ ಬಾರ್‌ಗೆ ಲೈಸನ್ಸ್‌ ನೀಡಲು ಶೈಲಜಾ ಪ್ರಭಾಕರಗೌಡ ಎಂಬುವರಿಂದ 3 ಲಕ್ಷ ಲಂಚಕ್ಕೆ ಡಿಸಿ ಸೆಲೀನಾ ಬೇಡಿಕೆಯಿಟ್ಟಿದ್ದು, ಶೈಲಜಾ ಅವರು 3 ಲಕ್ಷ ಹಣದಲ್ಲಿ 1 ಲಕ್ಷ ನೀಡಲು ಬಂದಿದ್ದರು.

ಮಹಿಳೆಯಿಂದ ಡಿಸಿ ಸೆಲೀನಾ ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಅರೆಸ್ಟ್ ಮಾಡಲಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -