spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಡಿಸಿಎಂ ಡಿಕೆ ಶಿವಕುಮಾರ್​ರದ್ದು ಉತ್ತರನ ಪೌರುಷ; ಜಿಟಿ ದೇವೇಗೌಡ

ಬೆಂಗಳೂರು: ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರದ್ದು ಉತ್ತರನ ಪೌರುಷ. ಸೋನಿಯಾ ನಮ್ಮ ತಾಯಿ, ಪ್ರಿಯಾಂಕಾ ನನ್ನ ಸಹೋದರಿ ಎಂದರು. ಒಂದು ಬಾರಿ ಅಧಿಕಾರ ಕೊಡಿ ಎಂದಿದ್ದರು. ಆದರೆ ನೀವು ಸಿಎಂ ಆದ್ರಾ? ಎಂದು ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿಮಾಡಿದ್ದಾರೆ.

ಎರಡೂವರೆ ವರ್ಷದ ಬಳಿಕ ಸಿಎಂ ಅಂತಾ ಹೇಳುವ ತಾಕತ್ತು ಇಲ್ವಾ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇರುವ ಎದೆಗಾರಿಕೆ ನಿಮಗೆ ಇಲ್ವಲ್ಲಾ. ಉತ್ತರನ ಪೌರುಷ ನಿಮ್ಮದು ಅಂತ ಜನ ಮಾತನಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಯಾರು ತೆಗೆದರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಈಗ ರಾಜ್ಯದ ಜನರಿಗೆ ಸತ್ಯ ಹೇಳಬೇಕು ಎಂದು ಡಿಕೆ ಶಿವಕುಮಾರ್​ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ಮಾಡಿದರು.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -