ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ವಿಧಾನಸೌಧದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಿದರು.
ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಐಎಎಸ್ ಅಧಿಕಾರಿಗಳಾದ ಪೊನ್ನುರಾಜ್, ಅಂಜುಮ್ ಪರ್ವೇಜ್, ಮಂಜುಳಾ, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.