spot_img
spot_img
spot_img
spot_img
spot_img
spot_img
spot_img
spot_img
spot_img
22.1 C
Belagavi
Wednesday, September 27, 2023
spot_img

ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಡಿಸಿಎಂ ಸಭೆ

ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾರ್ಯದರ್ಶಿ ಮಂಜುಳಾ, ಇ ಗವರ್ನೆನ್ಸ್ ಕಾರ್ಯದರ್ಶಿ ಪೊನ್ನುರಾಜ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕೆಪಿಸಿಸಿ ಐಟಿ ಘಟಕದ ಅಧ್ಯಕ್ಷ ರಘುನಂದನ್ ರಾಮಣ್ಣ, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -