ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದೆ.
ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆ ಹಿನ್ನಲೆ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿದೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...