spot_img
spot_img
spot_img
18 C
Belagavi
Thursday, September 29, 2022
spot_img

ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಘೋಷಣೆ

spot_img

ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ.
ಈ ಸ್ಥಾನಗಳಿಗೆ ದಿನಾಂಕ 03-06-2022ರಂದು ಮತದಾನ ನಡೆಯಲಿದೆ.
ಇನ್ನು ಈ ಪರಿಷತ್ ಸದಸ್ಯರ ಕಾಲಾವಧಿ ಮುಕ್ತಾಯಗೊಳಲಿದೆ.

ಲಕ್ಷ್ಮಣ್ ಸವದಿ
ರಾಮಪ್ಪ ತಿಮ್ಮಾಪುರ್
ಅಲ್ಲಂ ವೀರಭದ್ರಪ್ಪ
ಹೆಚ್ ಎಂ ರಮೇಶ್ ಗೌಡ
ವೀಣಾ ಅಚ್ಚಯ್ಯ ಎಸ್
ನಾರಾಯಣ ಸ್ವಾಮಿ ಕೆ.ವಿ
ಲೇಹರ್ ಸಿಂಗ್

ಹೀಗಿದೆ 7 ಸ್ಥಾನಗಳಿ ನಡೆಯುತ್ತಿರುವ ಚುನಾವಣಾ ದಿನಾಂಕಗಳ ಮಾಹಿತಿ ಹೀಗಿದೆ.

ದಿ.24-05-2022ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ

ದಿ.25-05-2022ರಂದು ನಾಮಪತ್ರಗಳ ಪರಿಶೀಲನೆ

ದಿ. 27-05-2022ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ

ದಿ.03-06-2022ರಂದು ಮತದಾನ ನಡೆಯಲಿದೆ.

ದಿ. 03-06-2022ರಂದು ಸಂಜೆ 5 ಗಂಟೆಗೆ ಮತಏಣಿಕೆ ಕಾರ್ಯ ನಡೆದು, ಫಲಿತಾಂಶ ಘೋಷಣೆ ಮಾಡಲಾಗುತ್ತದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -