spot_img
spot_img
spot_img
21.1 C
Belagavi
Friday, September 30, 2022
spot_img

ವಿಧಾನ ಪರಿಷತ್ ಚುನಾವಣೆ : ಅಂತು ಬಿಜೆಪಿಯಿಂದ ಟಿಕೆಟ್ ಘೋಷಣೆ 

spot_img

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಪಕ್ಷದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಕೇಶವ ಪ್ರಸಾದ್, ಹೇಮಲತಾ ನಾಯಕ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಹೈ ಕಮಾಂಡ್ ನಿರಾಕರಿಸುವ ಮೂಲಕ ಯಡಿಯೂರಪ್ಪರಿಗೆ ಶಾಕ್ ನೀಡಿದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -