spot_img
spot_img
spot_img
28.1 C
Belagavi
Thursday, September 29, 2022
spot_img

ಡಿ.ಕೆ.ಶಿವಕುಮಾರ್ – ಎಂಬಿ ಪಾಟೀಲ್ ನಡುವಿನ ಕದನಕ್ಕೆ ಹೈಕಮಾಂಡ್ ಬ್ರೇಕ್ 

spot_img

ಬೆಂಗಳೂರು: ಕಾಂಗ್ರೆಸ್‌ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಎಂಬಿ ಪಾಟೀಲ್ ನಡುವೆ ನಡೆಯುತ್ತಿರುವ ಕದನಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಎಂಟ್ರಿ ಕೊಟ್ಟಿದ್ದು , ಇಬ್ಬರಿಗೂ ಸುಮ್ಮನೆ ಇರುವಂತೆ ಸೂಚನೆ ನೀಡಿದ್ದಾರೆ, ಈ ಬಗ್ಗೆ ಯಾರು ಹೇಳಿಕೆ ನೀಡದಂತೆ ಹೇಳಲಾಗಿದೆ ಎನ್ನಲಾಗಿದೆ.

ಡಿ.ಕೆ.ಶಿವಕುಮಾರ್ ಮತ್ತು ಎಂಬಿ ಪಾಟೀಲ್ ಅವರು ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ನ ಚಿಂತನ್ ಶಿವರ್ ನಲ್ಲಿ ಇಬ್ಬರೂ ಹಸನ್ಮುಖಿಗಳಾಗಿ ಕ್ಯಾಮೆರಾಗಳಿಗೆ ಪೋಸ್ ನೀಡುವುದರೊಂದಿಗೆ ನಮ್ಮಿಬ್ಬರ ನಡುವೆ ಏನು ಇಲ್ಲ ಅನ್ನೊದನ್ನು ತೋರಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಕದನದ ಬಗ್ಗೆ ರಾಜ್ಯ ನಾಯಕರುಗಳು ಹೈಕಮಾಂಡ್‌ಗೆ ತಿಳಿಸಿದ್ದರು, ಹೀಗಾಗಿ ಇಬ್ಬರು ಕೂಡ ಇಂದು ನಗು ನಗುತ್ತ ಜೊತೆಗೂಡಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -