ರಾಮನಗರ: ಡಿ.ಕೆ.ಶಿವಕುಮಾರ್ ಅವರಿಂದಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿದ್ದು ಎಂದು ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಪತನವಾಗು ಗ್ಯಾರಂಟಿ, ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ. ನಮ್ಮ ಹಾಸನಕ್ಕೆ ಕಳಿಸಬಹುದು, ಅವರು ತಿಹಾರ್ಗೆ ಓಡುವ ಕಾಲ ಹತ್ತಿರವಿದೆ. ಡಿ.ಕೆ.ಶಿವಕುಮಾರ್ ಒಮ್ಮೆ ತಿಹಾರ್ ಜೈಲು ನೋಡಿಕೊಂಡು ಬಂದಿದ್ದಾರೆ. ಅವರು ಶಾಶ್ವತವಾಗಿ ತಿಹಾರ್ಗೆ ಹೋದರೂ ಅಚ್ಚರಿ ಅಲ್ಲ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...