spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಕೇಂದ್ರದ ವಿರುದ್ಧ ಗುಡುಗಿದ ಡಿಕೆ ಸುರೇಶ್

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ನಾವು ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಕೇಳ್ತಿಲ್ಲ. ಕೇಂದ್ರದ ದರ ಏನಿದೆ ಆ ಪ್ರಕಾರ ಅಕ್ಕಿ ಕೊಡಿ ಎಂದು ಕೇಳ್ತಿದ್ದೇವೆ. ಕೇಂದ್ರ ಸರ್ಕಾರದ ಬಳಿ ಸಾಕಷ್ಟು ಪ್ರಮಾಣದ ಅಕ್ಕಿ ದಾಸ್ತಾನು ಇದೆ. ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸರಿಯಲ್ಲ.

ಬಡವರು, ಸಾಮಾನ್ಯ ಜನರ ಆರ್ಥಿಕ‌ ಹೊರೆ ಕಡಿಮೆ ಮಾಡಬೇಕು. ಆ ನಿಟ್ಟಿನಲ್ಲಿ ಹೆಚ್ಚುವರಿವಾಗಿ 5 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೇವೆ. ಕಾಂಗ್ರೆಸ್​​ಗೆ ಮತ ಹಾಕಿದವರಿಗೂ ಉಚಿತವಾಗಿ ಅಕ್ಕಿ ಸಿಗಲಿದೆ. ಬಿಜೆಪಿ ಹಾಗೂ ಜೆಡಿಎಸ್​​ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ. ಕೇಂದ್ರ ಸರ್ಕಾರ ಬಡವರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ಅಕ್ಕಿ ವಿತರಣೆ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ಹೊರ ಹಾಕಿದ್ರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -