ಬೆಂಗಳೂರು ನಗರ ಬಂದ್, ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿಭಟನೆ ಮಾಡೋಕೆ, ರಾಜ್ಯದ ಹಿತ ಕಾಪಾಡೋಕೆ ಸಹಕಾರ ಕೊಡ್ತೀವಿ. ನಮ್ಮ ನೆಲ, ಜಲ, ಭಾಷೆ ವಿಚಾರದಲ್ಲಿ ಪಕ್ಷಾತೀತ ಹೋರಾಟ ಅಗತ್ಯ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ ಎಂದು ಹೇಳಿದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....