spot_img
spot_img
spot_img
32.1 C
Belagavi
Tuesday, June 6, 2023
spot_img

ಉಚಗಾಂವ ಗ್ರಾಮದ ದೇವಿ ಸನ್ನಿಧಿಗೆ ಭೇಟಿ ನೀಡಿದ ಡಿಕೆಶಿ, ಸಿದ್ದರಾಮಯ್ಯ 

ಬೆಳಗಾವಿ: ಉಚಗಾಂವ ಗ್ರಾಮದ ಶ್ರೀ ಮಳಿಕರಣಿ ದೇವಿಯ ಸನ್ನಿಧಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ, ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳಿ ದರ್ಶನ ಪಡೆದರು.

ಈ ಸಮಯದಲ್ಲಿ ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಬಾಗಣ್ಣ ನರೋಟಿ, ಗ್ರಾಮದ ಮುಖಂಡರು ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -