ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ನಮ್ಮ ಮೊದಲ ಆದ್ಯತೆ ಎಂದುವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತೇವೆ. ಖಾಲಿಯಿರುವ ಎಲ್ಲಾ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ, ಮೇಕೆದಾಟು ಯೋಜನೆಗೆ ಸಿಎಂ ಅನುದಾನ ಮೀಸಲಿಟ್ಟಿದ್ದರು. ಮಹದಾಯಿ ಯೋಜನೆ ಮುಂದುವರಿಸಲು ಕ್ರಮಕೈಗೊಳ್ಳುತ್ತೇವೆ. ಹಿಂದಿನ ಸರ್ಕಾರ ಏನು ಮಾಡಿತ್ತು ಎಂದು ಚರ್ಚೆ ಮಾಡುವುದಿಲ್ಲ. ರಾಜ್ಯದ ಜನತೆ ನಮ್ಮ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದರು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...