ಬೆಂಗಳೂರು: ಫಿಲಂ ಚೇಂಬರ್ ಎದರು ಕನ್ನಡ ಚಿತ್ರರಂಗದ ನಟರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನಟಿ ಪೂಜಾ ಗಾಂಧಿ ಮಾತನಾಡಿ ಕನ್ನಡಿಗರು ಸ್ನೇಹ, ಸಹಬಾಳ್ವೆಯಿಂದ ಇದ್ದೇವೆ.
ಈ ನಾಡಿಗೆ ಚೆನ್ನಾಗಿ ಮಳೆ ಬರಲಿ ಅಂತ ದೇವರಲ್ಲಿ ಬೇಡಿಕೊಳ್ಳುತ್ತೇನೆ. ಕನ್ನಡಿಗರು ತುಂಬಾ ತಾಳ್ಮೆ ಇರುವವರು. ನಮ್ಮ ತಾಳ್ಮೆಯನ್ನು ಪರೀಕ್ಷಿಸಬಾರದು. ಮೇಕೆದಾಟು ಎಷ್ಟು ಅವಶ್ಯಕ ಅನ್ನೋದನ್ನು ಯೋಚಿಸಬೇಕು. ಎಲ್ಲದಕ್ಕೂ ಒಂದು ಕೀಲಿಗೈ ಇರುತ್ತೆ. ಹಾಗೇ ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ. ನಾವು ಆ ಪರಿಹಾರ ಹುಡುಕಲು ಮುಂದಾಗಬೇಕು ಎಂದು ಹೇಳಿದರು.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...