spot_img
spot_img
spot_img
28.1 C
Belagavi
Thursday, September 29, 2022
spot_img

ಕಸ ಸಂಗ್ರಹ ವಾಹನಕ್ಕೆ ಅಧಿಕಾರಿಗಳಿಂದ ಚಾಲನೆ 

spot_img

ಬೆಳಗಾವಿ : ಮುತಗಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡದೇ ಇದರಿಂದ ಗ್ರಾಮಸ್ಥರು, ಪಂಚಾಯತ್ ಸದಸ್ಯರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಸ್ವಚ್ಛ ಭಾರತ ಅಭಿಯಾನದ ಯೋಜನೆ ಮುತಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ವಿಫಲವಾಗಿರುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದರಿಂದ ಎಚ್ಚೇತ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿ ಕಸ ಸಂಗ್ರಹ ವಾಹನಗಳನ್ನು ನಿಯೋಜಿಸಿ ಮನೆ ಮನೆಗೆ ಹೋಗಿ ಕಸ ಸಂಗ್ರಹ ಮಾಡುವ ವಾಹನಕ್ಕೆ ಚಾಲನೆ ನೀಡಿದರು.

ಇದರಿಂದ ಗ್ರಾಮಸ್ಥರಲ್ಲಿ ಮಂದಹಾಸ ಮೂಡಿತು. ಸಮಸ್ಯೆಗೆ ಸ್ಪಂದಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್ ಕಡೆಮನಿ ಅವರಿಗೆ ಪಂಚಾಯತ್ ಸದಸ್ಯರುಗಳು ಹಾಗೂ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರರವಿ ಕೋಟಬಾಗಿ,  ರೇಷ್ಮಾ ದೇಶಪಾಂಡೆ, ಎಚ್ ಆರ್ ಪ್ರಸಾದ್, ಜೂನಿಯರ್ ವಾರೆಂಟ್ ಆಫಿಸರ್ ಮಿಥಿಲೇಶ್ ಕುಮಾರ್ ಸಿಂಗ್, ಮಿಲಿಟರಿ ಅಧಿಕಾರಿಗಳಾದ ಕೆ. ಎಸ್ ಆನಂದ, ಎಸ್. ಕೆ ವರ್ಮಾ, ಎಚ್ ಎಸ್ ಜೋಶಿ, ಹಾಗೂ CORPOAL ತೋಡು, CORPOAL ಐ. ಕೆ ಯಾದವ್, IAC ಹರ್ಷ ಕುಮಾರ್, NCse ಬಿ ಮಜುಂದಾರ್ ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -