spot_img
spot_img
spot_img
21.1 C
Belagavi
Friday, September 30, 2022
spot_img

2 ಕೋಟಿ ರೂ,ಗಳ ವೆಚ್ಚದ 3 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

spot_img

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ 3 ಪ್ರಮುಖ ರಸ್ತೆ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ನೆರವೇರಿಸಿ ಚಾಲನೆ ನೀಡಿದರು. ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಪೂಜೆ ನಡೆಯಿತು.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಮೊದಗಾ ಗ್ರಾಮಕ್ಕೆ 1 ಕೋಟಿ ರೂ., ಹೊನ್ನಿಹಾಳ ಗ್ರಾಮಕ್ಕೆ 50 ಲಕ್ಷ ರೂ. ಹಾಗೂ ಬಾಳೇಕುಂದ್ರಿ ಕೆ ಎಚ್ ಗ್ರಾಮಕ್ಕೆ 50 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಕಾಂಕ್ರೀಟ್ ರಸ್ತೆಗಳು ನಿರ್ಮಾಣವಾಗಲಿವೆ.

ಈ ಸಂದರ್ಭದಲ್ಲಿ ತೇಜು ಮಾರಿಹಾಳ, ಸುಭಾಷ್ ಪಾಟೀಲ, ಪ್ರಕಾಶ ಕಡ್ಯಾಗೋಳ, ಶಿವಾನಂದ ಪಾಟೀಲ, ಬಸವರಾಜ ಕಲ್ಲೂರ, ಕಲ್ಲಪ್ಪ ರಾಮಚನ್ನವರ, ನಿಲೇಶ್ ಚಂದಗಡ್ಕರ್, ಶಹಬಾಜ್, ವಿಠ್ಠಲ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -