ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023 ಆರಂಭವಾಗಿದೆ. ಇಂದಿನಿಂದ ದಸರಾ ಯುವ ಸಂಭ್ರಮ ಕಾರ್ಯಕ್ರಮ ಪ್ರಾರಂವಾಗಲಿದೆ. ಸಂಜೆ 5 ಗಂಟೆಗೆ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ಉದ್ಘಾಟನೆ ನಡೆಯಲಿದೆ.
ಅಕ್ಟೋಬರ್ 6 ರಿಂದ ಅಕ್ಟೋಬರ್ 16ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸಚಿವ ಡಾ. ಹೆಚ್ಸಿ ಮಹದೇವಪ್ಪ, ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಉದ್ಘಾಟನೆ ಮಾಡಲಿದ್ದಾರೆ. ಪ್ರತಿದಿನ ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...