spot_img
spot_img
spot_img
21.1 C
Belagavi
Friday, September 30, 2022
spot_img

ಕಲಬುರಗಿ ಜಿಲ್ಲೆಯಲ್ಲಿ ಭೂಕಂಪನದ ಅನುಭವ 

spot_img

ಕಲಬುರಗಿ : ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಸಿರುವ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

ಚಿಂಚೋಳಿ ತಾಲೂಕಿನ ಗಡಿಕೇಶ್ವರ ಸಮೀಪದ ಹಲವು ಗ್ರಾಮಗಳಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಭಾರೀ ಶಬ್ಧದೊಂದಿಗೆ ಲಘು ಭೂಕಂಪನವಾಗಿದ್ದು, ಲಘು ಭೂಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಾತ್ರಿಯಲ್ಲ ಮನೆಯಿಂದ ಹೊರಗಡೆ ಕಳೆದಿದ್ದಾರೆ.

spot_img

Related News

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂದು ವಿಧಾನ ಪರಿಷತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -