spot_img
spot_img
spot_img
18.7 C
Belagavi
Monday, September 26, 2022
spot_img

ಮಾ. 31 ರಂದು ರಾಜ್ಯಸಭಾ ಚುನಾವಣೆ : ಚುನಾವಣಾ ಆಯೋಗ ಘೋಷಣೆ 

spot_img
spot_img

For Breaking News Download App

ನವದೆಹಲಿ : ದೇಶದಲ್ಲಿ ಕೋವಿಡ್ ಮೂರನೇ ಅಲೆ ಭೀತಿ ಸಂಪೂರ್ಣ ಕಡಿಮೆ ಆಗುವ ಹಂತಕ್ಕೆ ತಲುಪಿದ್ದು. ಈ ಹಿನ್ನೆಲೆಯಲ್ಲಿ ಮಾರ್ಚ್ 31ರಂದು 13 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ರಾಜ್ಯ ಸಭೆಗೆ ಆರು ರಾಜ್ಯಗಳಿಂದ ಆಯ್ಕೆಯಾದ 13 ಸದಸ್ಯರ ಅಧಿಕಾರಾವಧಿ 2022ರ ಏಪ್ರಿಲ್ʼನಲ್ಲಿ ಮುಗಿಯುವುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 31ರಂದು 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -