spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ನೂತನ ವಿದ್ಯುತ್‌ ಸಂಪರ್ಕ ನೀತಿಯ ವಿರುದ್ಧ ಈರಣ್ಣ ಕಡಾಡಿ ಈರಣ್ಣ ಕಡಾಡಿ ಆಕ್ರೋಶ

ರಾಜ್ಯಸಭಾ ಸಂಸದರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಇಂದು ಬೆಳಗಾವಿ ಮಹಾನಗರದ ಸರ್ಕಿಟ್‌ ಹೌಸ್‌ (ಐಬಿ)ದಲ್ಲಿ ರಾಜ್ಯ ಸರ್ಕಾರ ರೈತರಿಗೆ ನೂತನ ವಿದ್ಯುತ್‌ ಸಂಪರ್ಕವನ್ನು ಸ್ವಂತ ಖರ್ಚಿನಿಂದ ಪಡೆದುಕೊಳ್ಳಬೇಕೆಂಬ ಆದೇಶವನ್ನು ಕೈ ಬಿಡುವಂತೆ ಆಗ್ರಹಿಸಿ ಪ್ರತಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸಂಜಯ ಪಾಟೀಲ್, ಬೆಳಗಾವಿ ನಗರ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಅನೀಲ್ ಬೆನಕೆ, ಬೆಳಗಾವಿ ನಗರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಕಲ್ಲಪ್ಪ ಶಹಾಪೂರಕರ, ಪ್ರಧಾನ ಕಾರ್ಯದರ್ಶಿಗಳಾದ ಸುಭಾಸ ಪಾಟೀಲ, ಸಂದೀಪ ಪಾಟೀಲ, ದಾದಾಗೌಡ ಬಿರಾದಾರ, ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ, ಜಿಲ್ಲಾ ಮಾಧ್ಯಮ ಸಂಚಾಲಕರಾದ ಶರದ ಪಾಟೀಲ, ಎಫ್.ಎಸ್‌ ಸಿದ್ದನಗೌಡರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಸಾಣಿಕೊಪ್ಪ, ಬಾಹುಬಲಿ ದೊಡ್ಡನ್ನವರ, ಮಲ್ಲಿಕಾರ್ಜುನ ಮದನ್ನವರ, ರಾಜು ಡೊಣಿ ಉಪಸ್ಥಿತರಿದ್ದರು.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -